Pandit jawaharlal nehru history in kannada language
JawaharlalNehru #JawaharlalNehrulife #JawaharlalNehrujeevana in this video I explain about Jawaharlal Nehru life story, Jawaharlal Nehru....
ಜವಾಹರಲಾಲ್ ನೆಹರು
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ.
ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು.
JawaharlalNehru #JawaharlalNehruspeech #JawaharlalNehrukannada your queries: In this video I explain about Jawaharlal Nehru in Kannada.
ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ. ಅವರು ನ್ಯಾಯವಾದಿಯಾಗಿದ್ದರು. ಇವರು ಕಾಶ್ಮೀರ ಪಂಡಿತ ಸಮುದಾಯಕ್ಕೆ ಸೇರಿದವರು. ಇವರಿಗೆ ಚಾಚಾ ನೆಹರು ("ಅಂಕಲ್ ನೆಹರು") ದೇಶದ ಮೊದಲ ಪ್ರಧಾನಿಯಾಗಿ ಮತ್ತು ಸಂವಿಧಾನ ನಿರ್ಮಾತೃಗಳಲ್ಲಿ ಒಬ್ಬರಾಗಿ ದೇಶದ ಪ್ರಜಾಪ್ರಭುತ್ವಕ್ಕೆ ಮತ್ತು ಜಾತ್ಯತೀತ ಮೌಲ್ಯಕ್ಕೆ ಭದ್ರ ಬುನಾದಿ ಹಾಕಿದವರು ಶ್ರೀ ನೆಹರೂ ಅವರು.
(ಇಂಗ್ಲಿಷ್ ವಿಭಾಗದ ಅನುವಾದ)[೧][೨]